Get Even More Visitors To Your Blog, Upgrade To A Business Listing >>

ಬೈಂದೂರು: ಲಾರಿಗಳ ಮುಖಾಮುಖಿ ಢಿಕ್ಕಿ : ಲಾರಿ ಚಾಲಕರಿಬ್ಬರಿಗೆ ಗಂಭೀರ ಗಾಯ

Tags: agravesup

img-20161222-wa0031-copy

ಸರಕು ತುಂಬಿದ ಲಾರಿಗಳೆರಡರ ನಡುವೆ ಸಂಭವಿಸಿದ ಮುಖಾಮುಖಿ ಢಿಕ್ಕಿಯಲ್ಲಿ ಎರಡೂ ಲಾರಿ ಚಾಲಕರು ಗಂಭೀರವಾಗಿ ಗಾಯಗೊಂಡ ಘಟನೆ ಸಮೀಪದ ಹೆಮ್ಮಾಡಿ ಡೈರಿ ಸರ್ಕಲ್ ಬಳಿ ಸಂಭವಿಸಿದೆ.ಇಂದು ಸಂಜೆ ಈ ದುರ್ಘಟನೆ ಸಂಭವಿಸಿದ್ದು ಈ ಅಪಘಾತದಲ್ಲಿ ಒಟ್ಟು ಐವರು ಗಾಯಗೊಂಡಿದ್ದಾರೆ. img-20161222-wa0032-copyಅಪಘಾತದ ತೀವ್ರತೆಗೆ ಒಂದು ಲಾರಿ ಪಲ್ಟಿಯಾಗಿದ್ದು, ಎರಡೂ ಲಾರಿಯ ಚಾಲಕರಿಗೆ ಗಂಭೀರ ಗಾಯಗಳಾಗಿವೆ. ಎರಡೂ ಲಾರಿಯ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಸಾರ್ವಜನಿಕರು ಗಾಯಾಳುಗಳನ್ನು ಹೊರ ತೆಗೆದು ಆಸ್ಪತ್ರೆಗೆ ಸಾಗಿಸಿದ್ದಾರೆ.ಅಪಘಾತದ ವೇಳೆ ಕೆಲ ಕಾಲ ಸಂಚಾರ ವ್ಯತ್ಯಯ ಉಂಟಾಗಿದ್ದು ಕುಂದಾಪುರ ಸಂಚಾರಿ ಪೊಲೀಸರು ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.



This post first appeared on V4news, please read the originial post: here

Share the post

ಬೈಂದೂರು: ಲಾರಿಗಳ ಮುಖಾಮುಖಿ ಢಿಕ್ಕಿ : ಲಾರಿ ಚಾಲಕರಿಬ್ಬರಿಗೆ ಗಂಭೀರ ಗಾಯ

×

Subscribe to V4news

Get updates delivered right to your inbox!

Thank you for your subscription

×