Get Even More Visitors To Your Blog, Upgrade To A Business Listing >>

ನದಿ ಕಡಲ ಮಡಿಲು ಮರವಂತೆ, ಹೊಸ ಮೇಲ್ಸೇತುವೆ ಸಂಚಾರಕ್ಕೆ ಮುಕ್ತ

Tags: agravesup

1203kde8

ನದಿ ಕಡಲಿನ ಸಂಗಮವನ್ನು ಬೇರ್ಪಡಿಸುವ ಸುಂದರ ಹಾಗೂ ಪ್ರಖ್ಯಾತ ಮರವಂತೆ ಕಡಲ ತೀರದ ಪಕ್ಕದಲ್ಲೇ ಹಾದುಹೋಗುವ ರಾ.ಹೆ. ೬೬ರಲ್ಲಿ ಚತುಷ್ಪಥ ಕಾಮಗಾರಿಯ ವೇಳೆ ನಿರ್ಮಿಸಲಾದ ಮೇಲ್ಸೇತುವೆಯನ್ನು ಸಂಚಾರ ಮುಕ್ತಗೊಳಿಸಲಾಗಿದೆ.
ಕುಂದಾಪುರದಿಂದ ಕಾರವಾರದ ತನಕ ಹೆದ್ದಾರಿ ವಿಸ್ತರಣೆಯ ವೇಳೆ ಗುತ್ತಿಗೆದಾರರಿಗೆ ಈ ಸ್ಥಳದಲ್ಲಿ ಚತು ಷ್ಪಥ ಹೆದ್ದಾರಿಯನ್ನು ನಿರ್ಮಿಸುವಾಗ ಸ್ಥಳಾವಕಾಶದ ಕೊರತೆಯಿಂದ ಇಲ್ಲಿ ಹರಿಯುತ್ತಿರುವ ನದಿಯ ಅಂಚಿನಲ್ಲಿ ನದಿಗೆ ಪಿಲ್ಲರ್ ಅಳವಡಿಸಿ ನಿರ್ಮಿಸಲಾದ ಈ ಸೇತುವೆ ಕಾಮಗಾರಿ ಕಳೆದ ತಿಂಗಳು ಪೂರ್ಣಗೊಂಡಿದ್ದು ಇದನ್ನು ಸಂಪರ್ಕಿಸುವ ಸಂಪರ್ಕ ರಸ್ತೆಯ ಕಾಮಗಾರಿ ಮುಗಿದ ಬಳಿಕ ಈ ರಸ್ತೆಯನ್ನು ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ. ಇದರ ಇನ್ನೊಂದು ಪಾರ್ಶ್ವದಲ್ಲಿ ಹೆದ್ದಾರಿ ಕಾಮಗಾರಿ ಆರಂಭ ವಾಗಬೇಕಾಗಿರುವುದರಿಂದ ಈ ಮೇಲ್ಸೇತುವೆಯನ್ನು ಸಂಚಾರಕ್ಕೆ ಮುಕ್ತ ಗೊಳಿಸಲಾಗಿದೆ ಎನ್ನುವುದು ಐ‌ಆರ್ಬಿ ಎಂಜಿನಿಯರ್ಗಳು ತಿಳಿಸಿದ್ದಾರೆ.



This post first appeared on V4news, please read the originial post: here

Share the post

ನದಿ ಕಡಲ ಮಡಿಲು ಮರವಂತೆ, ಹೊಸ ಮೇಲ್ಸೇತುವೆ ಸಂಚಾರಕ್ಕೆ ಮುಕ್ತ

×

Subscribe to V4news

Get updates delivered right to your inbox!

Thank you for your subscription

×