Get Even More Visitors To Your Blog, Upgrade To A Business Listing >>

ಬೆಲೆ ಏರಿಕೆಗೆ ಕಾರಣವಾದ ಕೇಂದ್ರ ಸರ್ಕಾರಕ್ಕೆ ಖಂಡನೆ, ಮಂಗಳೂರಿನಲ್ಲಿ ಯೂತ್ ಕಾಂಗ್ರೆಸ್‌ನಿಂದ ಪ್ರತಿಭಟನೆ

protest

ಕೇಂದ್ರ ಸರ್ಕಾರದ ಬೆಲೆ ಏರಿಕೆಯನ್ನು ಖಂಡಿಸಿ ದಕ್ಷಿಣ ಕನ್ನಡ ಯೂತ್ ಕಾಂಗ್ರೆಸ್ ನೇತೃತ್ವದಲ್ಲಿ ಮಂಗಳೂರಿನಲ್ಲಿ ಪ್ರತಿಭಟನೆ ನಡೆಯಿತು.
ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ನಡೆದ ಪ್ರತಿಭಟನೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನಾಕರರು ಘೋಷಣೆ ಕೂಗಿದರು. ಕೇಂದ್ರದ ಸರ್ಕಾರದ ಬೆಲೆ ಏರಿಕೆಯಿಂದಾಗಿ ಜನತೆ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಕೇಂದ್ರ ಸರ್ಕಾರ ಅನುದಾನ ಹಂಚಿಕೆಯಲ್ಲೂ ರಾಜ್ಯಕ್ಕೆ ತಾರತ್ಯಮ ಮಾಡುತ್ತಿದೆ ಅಂತಾ ಯೂತ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ವಿಥುನ್ ರೈ ಆರೋಪಿದರು. ಇದೇ ವೇಳೆ ಮೇಯರ್ ಕವಿತಾ ಸನಿಲ್ ಮಾತನಾಡಿ, ಮುಂದಿನ ದಿನಗಳಲ್ಲಿ ಜನತೆ ಕೇಂದ್ರಕ್ಕೆ ತಕ್ಕ ಪಾಠವನ್ನು ಕಲಿಸಬೇಕೆಂದು ಅವರು ಹೇಳಿದರು. ಪ್ರತಿಭಟನೆಯಲ್ಲಿ ಪಾಲಿಕೆ ಮುಖ್ಯ ಸಚೇತಕ ಶಶಿಧರ್ ಹೆಗ್ಡೆ ಸೇರಿದಂತೆ ನೂರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು.



This post first appeared on V4news, please read the originial post: here

Share the post

ಬೆಲೆ ಏರಿಕೆಗೆ ಕಾರಣವಾದ ಕೇಂದ್ರ ಸರ್ಕಾರಕ್ಕೆ ಖಂಡನೆ, ಮಂಗಳೂರಿನಲ್ಲಿ ಯೂತ್ ಕಾಂಗ್ರೆಸ್‌ನಿಂದ ಪ್ರತಿಭಟನೆ

×

Subscribe to V4news

Get updates delivered right to your inbox!

Thank you for your subscription

×