Get Even More Visitors To Your Blog, Upgrade To A Business Listing >>

ಜಿ.ಪಂ ನೇತ್ರಾವತಿ ಸಭಾಂಗಣದಲ್ಲಿ ಮಂಗಳೂರು ತಾಲೂಕು ಪಂಚಾಯತ್ ಸಾಮಾನ್ಯ ಸಭೆ

ಮಂಗಳೂರು ತಾಲೂಕು ಪಂಚಾಯತ್ ಸಾಮಾನ್ಯ ಸಭೆಯು ಇಂದು ಜಿಲ್ಲಾ ಪಂಚಾಯತ್ ನ ನೇತ್ರಾವತಿ ಸಭಾಂಗಣದಲ್ಲಿ ನಡೆಯಿತು

20 ತಿಂಗಳು ಕಳೆದರೂ ತಾಪಂ ಸ್ಥಾಯೀ ಸಮಿತಿಯ ಅಧ್ಯಕ್ಷೆಯಾಗಿ ರೀಟಾ ಪಿಂಟೋ ಮುಂದುವರಿದಿದ್ದು, ಅವರನ್ನು ಬದಲಾಯಿಸದ ಕಾರಣವನ್ನು ಸ್ಥಾಯಿ ಸಮಿತಿಯ ಸದಸ್ಯರು ತಾ.ಪಂ ಅಧ್ಯಕ್ಷ ಮುಹಮ್ಮದ್ ಮೋನುರವರಲ್ಲಿ ಪ್ರಶ್ನಿಸಿದಾಗ ಸಭೆಯಲ್ಲಿ ಗದ್ದಲ ಏರ್ಪಟ್ಟಿತು.

ಈ ಸಂದರ್ಭ ತಾ.ಪಂ ಉಪಾಧ್ಯಕ್ಷೆ ಪೊರ್ಣಿಮ ದಿನೇಶ್, ಸ್ಥಾಯಿ ಸಮಿತಿಯ ಅಧ್ಯಕ್ಷರಾದ ರೀಟಾ ಪಿಂಟೊ, ಸದಸ್ಯರಾದ ಯು.ಬಿ.ಇಬ್ರಾಹಿಂ ಮತ್ತಿತರರು ಉಪಸ್ಥಿತರಿದ್ದರು.This post first appeared on V4news, please read the originial post: here

Share the post

ಜಿ.ಪಂ ನೇತ್ರಾವತಿ ಸಭಾಂಗಣದಲ್ಲಿ ಮಂಗಳೂರು ತಾಲೂಕು ಪಂಚಾಯತ್ ಸಾಮಾನ್ಯ ಸಭೆ

×

Subscribe to V4news

Get updates delivered right to your inbox!

Thank you for your subscription

×