Get Even More Visitors To Your Blog, Upgrade To A Business Listing >>

ಎಸಿಬಿ ರಚನೆ ಮಾಡಿರುವ ಸರ್ಕಾರದ ಕ್ರಮಕ್ಕೆ ಖಂಡನೆ: ಜೆಡಿಎಸ್ ನಿಂದ ಪ್ರತಿಭಟನೆ ನಡೆಸಲು ಸಜ್ಜು

Tags: zwnj zwnj zwnj

ಲೋಕಾಯುಕ್ತ ಸಂಸ್ಥೆಯನ್ನು ದುರ್ಬಲಗೊಳಿಸಿ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ರಚನೆ ಮಾಡಿರುವ ಸರ್ಕಾರದ ಕ್ರಮವನ್ನು ಖಂಡಿಸಿ ನಾಳೆ ಜೆಡಿ‌ಎಸ್ ಪ್ರತಿಭಟನೆ ನಡೆಸಲಿದೆ.

ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದ್ದು, ಮೌರ್ಯ ಹೋಟೆಲ್ ಬಳಿ ಇರುವ ಮಹಾತ್ಮ ಗಾಂಧಿ ಪ್ರತಿಮೆಯಿಂದ ಸ್ವಾತಂತ್ರ್ಯ ಉದ್ಯಾನವನದವರೆಗೆ ಪಾದಯಾತ್ರೆ ನಡೆಸಲು ಜೆಡಿ‌ಎಸ್ ತೀರ್ಮಾನಿಸಿದೆ.

ಈ ಕುರಿತು ಮಾತನಾಡಿದ ಜೆಡಿ‌ಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್ ಡಿ ದೇವೇಗೌಡ, ಲೋಕಾಯುಕ್ತ ಸಂಸ್ಥೆಯನ್ನು ಶಕ್ತಿಹೀನಗೊಳಿಸುವ ಹುನ್ನಾರವನ್ನು ಸರ್ಕಾರ ಹೊಂದಿದೆ. ಲೋಕಾಯುಕ್ತ ಸಂಸ್ಥೆ ಹುಟ್ಟು ಹಾಕಿದ್ದ ಉದ್ದೇಶವನ್ನೇ ರಾಜ್ಯ ಸರ್ಕಾರವು ಎಸಿಬಿ ರಚಿಸುವ ಮೂಲಕ ಹಾಳಿ ಮಾಡಿದೆ. ಈ ಹಿನ್ನಲೆಯಲ್ಲಿ ಎಸಿಬಿ ರದ್ದುಗೊಳಿಸುವಂತೆ ಒತ್ತಾಯಿಸಿ ಪ್ರತಿಭಟನಾ ರ್ಯಾಲಿ ನಡೆಸಲಿದ್ದು, ತದ ನಂತರ ರಾಜ್ಯಪಾಲ ವಜುಭಾಯಿ ವಾಲಾ ಅವರನ್ನು ಭೇಟಿ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.

 

The post ಎಸಿಬಿ ರಚನೆ ಮಾಡಿರುವ ಸರ್ಕಾರದ ಕ್ರಮಕ್ಕೆ ಖಂಡನೆ: ಜೆಡಿಎಸ್ ನಿಂದ ಪ್ರತಿಭಟನೆ ನಡೆಸಲು ಸಜ್ಜು appeared first on V4News.



This post first appeared on V4news, please read the originial post: here

Share the post

ಎಸಿಬಿ ರಚನೆ ಮಾಡಿರುವ ಸರ್ಕಾರದ ಕ್ರಮಕ್ಕೆ ಖಂಡನೆ: ಜೆಡಿಎಸ್ ನಿಂದ ಪ್ರತಿಭಟನೆ ನಡೆಸಲು ಸಜ್ಜು

×

Subscribe to V4news

Get updates delivered right to your inbox!

Thank you for your subscription

×