Get Even More Visitors To Your Blog, Upgrade To A Business Listing >>

ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ: ಕೊಣಾಜೆಯ ನಾಟೆಕಲ್ ನಲ್ಲಿ ಘಟನೆ

ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಯುವಕನೋರ್ವನ ಮೃತದೇಹ ದೇರಳಕಟ್ಟೆ ಸಮೀಪದ ನಾಟೆಕಲ್‌ನಲ್ಲಿ ಪತ್ತೆಯಾಗಿದೆ.

ನಾಟೆಕಲ್ ಜಂಕ್ಷನ್ ಬಳಿ ಈ ಘಟನೆ ನಡೆದಿದ್ದು, ಆತ್ಮಹತ್ಯೆ ಮಾಡಿಕೊಂಡಾತನ ಗುರುತು ವಿವರ ಪತ್ತೆಯಾಗಿಲ್ಲ. ಆತ್ಮಹತ್ಯೆ ಮಾಡಿಕೊಂಡು ಮೂರು ದಿನಗಳಾಗಿರಬಹುದೆಂದು ಪೊಲೀಸರು ಅಂದಾಜಿಸಿದ್ದಾರೆ. ಈ ಬಗ್ಗೆ ಜಾಗದ ಮಾಲಕ ಥೋಮಸ್ ಎಂಬವರು ಕೊಣಾಜೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ವರದಿ: ಆರೀಪ್ ಕಲ್ಕಟ್ಟ ದೇರಳಕಟ್ಟೆ

The post ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ: ಕೊಣಾಜೆಯ ನಾಟೆಕಲ್ ನಲ್ಲಿ ಘಟನೆ appeared first on V4News.This post first appeared on V4news, please read the originial post: here

Share the post

ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ: ಕೊಣಾಜೆಯ ನಾಟೆಕಲ್ ನಲ್ಲಿ ಘಟನೆ

×

Subscribe to V4news

Get updates delivered right to your inbox!

Thank you for your subscription

×