Get Even More Visitors To Your Blog, Upgrade To A Business Listing >>

ಸೋಮೇಶ್ವರದ ಅಡ್ಕದಲ್ಲಿ ಭೀಕರ ಅಪಘಾತ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

IMG-20160729-WA0019

ಮಂಗಳೂರಿನಿಂದ ಕೇರಳದ ಕಡೆಗೆ ತೆರಳುತ್ತಿದ್ದ ಕಾರೊಂದು ನಿಯಂತ್ರಣ ಕಳೆದು ಡಿವೈಡರ್‌ಗೆ ಡಿಕ್ಕಿ ಹೊಡೆದು ಸಂಭವಿಸಿದ ಸರಣಿ ಅಪಘಾತದಲ್ಲಿ ಬೈಕ್ ಚಾಲಕನೋರ್ವ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿರುವ ಘಟನೆ ಇಂದು ಮುಂಜಾನೆ ಕೋಟೆಕಾರು ಅಡ್ಕದಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ಮಾಡೂರು ಬಳಿಯ ಹರಿ ಬಡಾವಣೆಯ ನಿವಾಸಿ ನವೀನ್ ಎಂದು ಗುರುತಿಸಲಾಗಿದೆ.

IMG-20160729-WA0018
ಮಂಗಳೂರಿನಿಂದ ಕೇರಳಕ್ಕೆ ತೆರಳುತ್ತಿದ್ದ ಇನ್ನೋವ ಕಾರು ಚಾಲಕನ ನಿಯಂತ್ರಣ ಕಳೆದುಕೊಂಡು ಅಡ್ಕದ ಬಳಿ ಹೆದ್ದಾರಿಯ ಡಿವೈಡರ್‌ಗೆ ಢಿಕ್ಕಿ ಹೊಡೆದಿದೆ. ಕಾರು ಎತೀ ವೇಗದಲ್ಲಿದ್ದುದರಿಂದ ಡಿವೈಡರ್‌ನ ಮೇಲೇರಿ ವಿರುದ್ಧ ದಿಕ್ಕಿನ ಹೆದ್ದಾರಿ ರಸ್ತೆಯ ಮಧ್ಯೆ ಭಾಗದಲ್ಲಿ ಹಠಾತ್ ಬಂದ್ ನಿಂತಿದ್ದು, ಈ ಸಂದರ್ಭ ಅದೇ ಹೆದ್ದಾರಿಯಲ್ಲಿ ಬರುತ್ತಿದ್ದ ಬೈಕ್ ಕಾರಿಗೆ ಡಿಕ್ಕಿ ಹೊಡೆದಿದೆ. ಇದರ ಬೆನ್ನಲ್ಲೇ ಬೈಕ್‌ನ ಹಿಂದಿನಿಂದ ಬರುತ್ತಿದ್ದ ೪೨ ನಂಬರ್‌ನ ವಿರಾಜ್ ಬಸ್ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಬೈಕ್ ಸವಾರ ನವೀನ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.



This post first appeared on V4news, please read the originial post: here

Share the post

ಸೋಮೇಶ್ವರದ ಅಡ್ಕದಲ್ಲಿ ಭೀಕರ ಅಪಘಾತ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

×

Subscribe to V4news

Get updates delivered right to your inbox!

Thank you for your subscription

×