Get Even More Visitors To Your Blog, Upgrade To A Business Listing >>

ಅರುಣಾಚಲ ಪ್ರದೇಶದ ಮಾಜಿ ಸಿಎಂ ಕಲಿಖೋ ಪುಲ್ : ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

kalikho-pul_650x400_71468495819 copy

ಅರುಣಾಚಲ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲಿಖೋ ಪುಲ್ ಅವರ ಮೃತದೇಹ ಪತ್ತೆಯಾಗಿದೆ.Kalikho Pul1-700 copyಕಳೆದ ತಿಂಗಳಷ್ಟೇ ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡಿದ್ದ ಕಲಿಖೋ ಪುಲ್ ಅವರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕಾಂಗ್ರೆಸ್ ಬಂಡಾಯ ಶಾಸಕರು ಹಾಗೂ ಬಿಜೆಪಿಯಿಂದ ಶಾಸಕರ ಬೆಂಬಲದಿಂದಾಗಿ ಕಲಿಖೋ ಪುಲೆ ಅವರು 6 ತಿಂಗಳ ಕಾಲ ಅರುಣಾಚಲಪ್ರದೇಶದ ಸಿಎಂ ಆಗಿ ಕಾರ್ಯನಿರ್ವಹಿಸಿದ್ದರು. ಬಂಡಾಯ ಕಾಂಗ್ರೆಸ್ ಶಾಸಕರು ಮತ್ತೆ ಕಾಂಗ್ರೆಸ್ ಗೆ ಮರಳಿದ ಬಳಿಕ ಬೆಂಬಲ ಕೊರತೆಯಿಂದಾಗಿ ಕಲಿಖೋ ಪುಲ್ ರಾಜಿನಾಮೆ ನೀಡಿದ್ದರು. ರಾಜಿನಾಮೆ ಬಳಿಕ ಕಲಿಖೋ ಪುಲ್ ಅವರು ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎಂದು ಹೇಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ತಾವು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಶಂಕಿಸಲಾಗಿದೆ.This post first appeared on V4news, please read the originial post: here

Share the post

ಅರುಣಾಚಲ ಪ್ರದೇಶದ ಮಾಜಿ ಸಿಎಂ ಕಲಿಖೋ ಪುಲ್ : ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

×

Subscribe to V4news

Get updates delivered right to your inbox!

Thank you for your subscription

×